ನಟಿ ಜ್ಯೋತಿ ರೈ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯ ಕಂಡು ಅಭಿಮಾನಿಗಳು ಕಣ್ಣರಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಜ್ಯೋತಿ ರೈ ಅವರು ಬ್ಯುಸಿ ಆಗಿದ್ದಾರೆ.