ಕಲಬುರಗಿಯಲ್ಲಿ ಹೋಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು.ಯುವಕ-ಯುವತಿಯರು ಬಣ್ಣಗಳಲ್ಲಿ ಮಿಂದೆದ್ದು, ಡಿಜೆ ಹಾಡುಗಳಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.