ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಸುರಿದ ಬಿರುಗಾಳಿ ಮಳೆಯಿಂದ ರೈತ ಸೋಮಶೇಖರ್ ಅವರ ಸುಮಾರು 3 ಎಕರೆ ಬಾಳೆ ಬೆಳೆ ಸಂಪೂರ್ಣ ಹಾನಿಯಾಗಿದೆ.