ಅದ್ದೂರಿಯಾಗಿ ‘ಕೆಡಿ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಈ ಕಾರ್ಯಕ್ರಮಕ್ಕೆ ಹೀರೋ ಧ್ರುವ ಸರ್ಜಾ ಅವರು ಎಂಟ್ರಿ ನೀಡಿದ್ದು ಹೀಗೆ.. ಏಪ್ರಿಲ್ 30ರಂದು ಈ ಸಿನಿಮಾ ತೆರೆಕಾಣಲಿದೆ. ಟ್ರೇಲರ್ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಲಾಗಿದೆ.