ಕನ್ನಡ ಚಿತ್ರರಂಗದ ಖ್ಯಾತ ನಟಿ ಆಶಾ ಭಟ್ ಅವರು ಉತ್ತಮ ಗಾಯಕಿ ಕೂಡ ಹೌದು. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಎಲ್ಲಿರುವೆ..’ ಗೀತೆಯನ್ನು ಅವರು ಹಾಡಿದ್ದಾರೆ. ಇದು ಅಭಿಮಾನಿಗಳಿಗೆ ಸಖತ್ ಇಷ್ಟ ಆಗಿದೆ.