ನಟಿ ಚೈತ್ರಾ ಆಚಾರ್ ಅವರು ಕನ್ನಡ ಮಾತ್ರಲ್ಲದೇ ತಮಿಳು ಚಿತ್ರರಂಗದಲ್ಲೂ ಬ್ಯುಸಿ ಆಗಿದ್ದಾರೆ. ಹೊಸ ಸಿನಿಮಾದ ಪ್ರಚಾರದ ವೇಳೆ ಅವರು ಹೀಗೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುವ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.