ನಟಿ ಚೈತ್ರಾ ಜೆ. ಆಚಾರ್ ಅವರು ಫಿಟ್ನೆಸ್ ವಿಚಾರದಲ್ಲಿ ರಾಜಿ ಆಗಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ಈ ರೀತಿ ಹಲವು ವಿಡಿಯೋಗಳನ್ನು ಅವರು ಪೋಸ್ಟ್ ಮಾಡುತ್ತಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲಿ ಕೂಡ ಚೈತ್ರಾ ಆಚಾರ್ ಅವರಿಗೆ ಬೇಡಿಕೆ ಇದೆ.