ಖ್ಯಾತ ನಟಿ ಪ್ರೇಮಾ ಅವರು ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ತಮ್ಮ ಫಿಟ್ನೆಸ್ ಸೀಕ್ರೆಟ್ ಏನು ಎಂಬುದನ್ನು ಅವರೇ ತಿಳಿಸಿದ್ದಾರೆ. ತಮ್ಮ ಫಿಟ್ನೆಸ್ಗೆ ಯೋಗ ಕಾರಣ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.