ನಟಿ ನಿಧಿ ಸುಬ್ಬಯ್ಯ ಅವರ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ಈ ಸ್ಪೆಷಲ್ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ‘ಪಂಚರಂಗಿ’, ‘ಅಣ್ಣಾ ಬಾಂಡ್’ ಮುಂತಾದ ಸಿನಿಮಾಗಳ ಮೂಲಕ ನಿಧಿ ಸುಬ್ಬಯ್ಯ ಅವರು ಗುರುತಿಸಿಕೊಂಡಿದ್ದಾರೆ.