ನಟಿ ರಾಗಿಣಿ ದ್ವಿವೇದಿ ಅವರು ಟಾಲಿವುಡ್ ಸ್ಟಾರ್ ನಟ ವೆಂಕಟೇಶ್ ದಗ್ಗುಬಾಟಿ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಭೇಟಿ ನಡೆದಿದೆ. ಆ ಸಂದರ್ಭದ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ.