ಹಿರಿಯ ನಟಿ ಶ್ರುತಿ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಇಂದಿಗೂ ಅವರು ಆ ಚಾರ್ಮ್ ಉಳಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಶ್ರುತಿ ಅವರು ಆ್ಯಕ್ಟೀವ್ ಆಗಿದ್ದಾರೆ. ಈ ರೀತಿಯ ವಿಡಿಯೋಗಳ ಮೂಲಕ ಅವರು ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ.