ಹಾವೇರಿ ನಗರದ ಮಾಗಾವಿ ಚಿತ್ರಮಂದಿರದಲ್ಲಿ ಕಾಂತಾರ ಚಾಪ್ಟರ್ 1 ಸಿನಿಮಾ ನೋಡುತ್ತಿದ್ದಾಗ ಮಹಿಳೆಯೊಬ್ಬರು ಮೈಮೇಲೆ ದೇವರು ಬಂದಂತೆ ವರ್ತಿಸಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಸಿನಿಮಾದ ಸೆಕೆಂಡ್ ಹಾಫ್ನಲ್ಲಿ ನಟ ರಿಷಬ್ ಶೆಟ್ಟಿ ಮೈಮೇಲೆ ದೈವ ಬರುವ ದೃಶ್ಯ ನೋಡಿದ ಮಹಿಳೆ, ಮೈ ಮೇಲೆ ದೇವರು ಬಂದಂತೆ ವರ್ತಿಸಿದ್ದಾರೆ.