ನಟ ಕಿರಣ್ ರಾಜ್ ಅವರು ಶೂಟಿಂಗ್ ಸಂದರ್ಭದ ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ತಮ್ಮ ಹೊಸ ಟ್ಯಾಲೆಂಟ್ ತೋರಿಸಿದ್ದಾರೆ. ಅಭಿಮಾನಿಗಳು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಮೂಲಕ ಕಿರಣ್ ರಾಜ್ ಗುರುತಿಸಿಕೊಂಡಿದ್ದಾರೆ.