2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಮತ್ತು ಯಾದಗಿರಿ ಕೊನೆ ಸ್ಥಾನ ಪಡೆದುಕೊಂಡಿದೆ.