16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ. ಮಕ್ಕಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ. ಬಜೆಟ್ನಲ್ಲಿ ಸಿಎಂ ಸಿದ್ರಾಮಯ್ಯ ಘೋಷಣೆ. ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಅಡ್ಡಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.