ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ಮಂಗಳೂರು ಮತ್ತು ಕರಾವಳಿ ಭಾಗದ ಕೈಗಾರಿಕಾ ಹಾಗೂ ಐಟಿ ಕ್ಷೇತ್ರದ ಅಭಿವೃದ್ಧಿ ಕುರಿತು ಗಹನ ಚರ್ಚೆ ನಡೆಯಿತು. ಈ ವೇಳೆ ಕೆಲ ಸದಸ್ಯರ ವರ್ತನೆಗೆ ಗರಂ ಆದ ಸ್ಪೀಕರ್ ಯು.ಟಿ. ಖಾದರ್ ಇದು ಅಸೆಂಬ್ಲಿಯಾ ಅಥವಾ ನಿಮ್ಮ ಕ್ಲಬ್ಬಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.