ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿರುವ ಸಂದರ್ಭದಲ್ಲೇ, ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಡಿಸಿಎಂ ಡಾ. ಜಿ ಪರಮೇಶ್ವರ ಶನಿವಾರ ದಿಢೀರ್ ಭೇಟಿ ನೀಡಿದರು. ಇದಕ್ಕೂ ಮುನ್ನ ಖರ್ಗೆ ಜತೆ ಸಿಎಂ ಡಿಕೆ ಶಿವಕುಮಾರ್ ಸಹ ಮಾತುಕತೆ ನಡೆಸಿದ್ದಾರೆ. ಖರ್ಗೆ ನಿವಾಸಕ್ಕೆ ಪರಮೇಶ್ವರ್ ಭೇಟಿಯ ವಿಡಿಯೋ ಇಲ್ಲಿದೆ.