ಕೊಪ್ಪಳದ ಶಾಸಕ ಬಸವರಾಜ ರಾಯರೆಡ್ಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಸಂಪುಟದಲ್ಲಿ 25 ಸಚಿವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ.