ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸ್ವಿಟ್ಜರ್ಲೆಂಡ್ ರಾಯಭಾರಿ ಮಾಯಾ ಟಿಫಾಸಿ ಅವರು ಭೇಟಿಯಾದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸೌಹಾರ್ದಯುತ ಮಾತುಕತೆಯಲ್ಲಿ ಬೆಂಗಳೂರಿನ ಸ್ವಿಟ್ಜರ್ಲೆಂಡ್ ಕಾನ್ಸುಲೇಟ್ ಜನರಲ್ ಡಾ. ಏಂಜೆಲಾ ಹೊನೆಗ್ಗರ್ ಕೂಡ ಭಾಗವಹಿಸಿದ್ದರು. ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಕುರಿತು ಚರ್ಚೆ ನಡೆದಿದೆ.