ರಾಜ್ಯದ ಡಿಜಿಪಿ ರಾಮಚಂದ್ರರಾವ್ ಕಚೇರಿಯಲ್ಲಿ ಪೊಲೀಸ್ ಡ್ರೆಸ್ ನಲ್ಲೇ ಮಹಿಳೆಯರ ಜೊತೆಗೆ ರಾಸಲೀಲೆ ನಡೆಸಿರುವುದು ಬೆಳಕಿಗೆ ಬಂದಿದೆ. ರಾಮಚಂದ್ರರಾವ್ ಮಹಿಳೆಯರನ್ನು ಅಪ್ಪಿಕೊಂಡು, ತಬ್ಬಿಕೊಂಡು, ಮುತ್ತು ನೀಡುವ ದೃಶ್ಯಗಳ ವಿಡಿಯೋ ರೀಲೀಸ್ ಆಗಿದೆ. ಆದ್ರೆ, ವಿಡಿಯೋನಲ್ಲಿರುವ ಮಹಿಳೆ ಯಾರು ಎನ್ನುವುದೇ ನಿಗೂಢವಾಗಿದೆ.