ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ

×

ಮೂವರು ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಎಚ್ಚರಿಕೆ

ಹಾಸನ ಜಿಲ್ಲೆಯಲ್ಲಿ ಉಪಟಳ ನೀಡ್ತಿರುವ ಕಾಡಾನೆಗಳನ್ನು ಮೂಡಿಗೆರೆ ಭಾಗಕ್ಕೆ ಓಡಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮಲೆನಾಡು ಭಾಗದ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಶಾಸಕ ರಾಜೇಗೌಡ, ಚಿಕ್ಕಮಗಳೂರು ಎಂಎಲ್​ಸಿ ಹೆಚ್​ಡಿ ತಮ್ಮಯ್ಯ ಅರಣ್ಯ ಸಚಿವ ಸಚಿವ ರಾಮಲಿಂಗಾರೆಡ್ಡಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ.

Ganapathi Sharma