ದೇವೆಗೌಡರ ನಿವಾಸಕ್ಕೆ ರಾಜ್ಯಪಾಲರ ಭೇಟಿ

×

ದೇವೆಗೌಡರ ನಿವಾಸಕ್ಕೆ ರಾಜ್ಯಪಾಲರ ಭೇಟಿ

ಮಾಜಿ ಪ್ರಧಾನಿ ಹೆಚ್​ಡಿ ದೇವೆಗೌಡರ ಪದ್ಮನಾಭ ನಗರ ನಿವಾಸಕ್ಕೆ ರಾಜ್ಯಪಾಲರಾದ ಡಾ. ಸುಧಾ ಯಾದವ್ ಶುಕ್ರವಾರ ಭೇಟಿ ನೀಡಿದರು. ಬೆಳಗ್ಗೆ 11:30ಕ್ಕೆ ಭೇಟಿ ನೀಡಿ ದೇವೇಗೌಡರ ಜತೆ ಮಾತುಕತೆ ನಡೆಸಿದರು.

Ganapathi Sharma