ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಕೃಷ್ಣಭೈರೇಗೌಡ

×

ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಶನಿವಾರ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಸಚಿವರು ಆಗಾಗ ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸುವ ಮೂಲಕ ಸಾರ್ವಜನಿಕ ಸಾರಿಗೆ ಬಳಕೆಯ ಸಂದೇಶ ನೀಡುತ್ತಿರುತ್ತಾರೆ. ಇತ್ತಿಚೆಗೆ ಮೈಸೂರು ದಸರಾ ಸಂದರ್ಭ ಅವರು ಆಟೋ ರಿಕ್ಷಾದಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದರು.

Ganapathi Sharma