ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು, ಹೈಕಮಾಂಡ್ ಜತೆ ನಡೆದ ಸಭೆ ಹಾಗೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನ ಮುರಿದರು. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ.