ಸಿಎಂ ಸಿದ್ದರಾಮಯ್ಯ ಇರುವಾಗಲೇ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಸೈಡಿಗೆ ಕರೆದುಕೊಂಡು ಹೋಗಿ ಸೀಕ್ರೆಟ್ ಮಾತುಕತೆ ನಡೆಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆದು ಈ ರಾಜಕೀಯ ಬೆಳವಣಿಗೆ ಸಂಚಲನ ಮೂಡಿಸಿದೆ.