ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಕದಂಬ ನೌಕಾನೆಲೆ ವಸತಿ ಗೃಹದಲ್ಲಿ ಇಂದು ಮಧ್ಯಾಹ್ನ ಚಿರತೆಯೊಂದು ಪ್ರತ್ಯಕ್ಷವಾದ ಘಟನೆ ನಡೆದಿದೆ. ಚಿರತೆ ಓಡಾಟದ ದೃಶ್ಯ ಸ್ಥಳಿಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.