ಕೇರಳ ರೈಲ್ವೆ ನಿಲ್ದಾಣದ ವಿಡಿಯೋ ವೈರಲ್ ಆಗಿದೆ. ಕೇರಳದ ತಲಸ್ಸೆರಿ ರೈಲ್ವೆ ನಿಲ್ದಾಣದ ಇನ್ಸ್ಟಾಗ್ರಾಮ್ ವೀಡಿಯೊ ಪ್ರಯಾಣಿಕರ ಗಮನ ಸೆಳೆದಿದ್ದು, ಈ ನಿಲ್ದಾಣದ ಸ್ವಚ್ಛತೆ ಮತ್ತು ಶಾಂತಿಯುತ ವಾತಾವರಣವನ್ನು ನೋಡಿ ಅನೇಕರು ಆಶ್ಚರ್ಯಚಕಿತರಾಗಿದ್ದಾರೆ.