ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಪಿಎಸ್ಐ ಭೀಮಪ್ಪ ರಬಕವಿ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಫ್ರಿಡ್ಜ್ ಸ್ಫೋಟಗೊಂಡಿದೆ.