‘ಮಾರ್ಕ್’ ಸಿನಿಮಾ ಬಿಡುಗಡೆ ಆಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳು ಮಳವಳ್ಳಿಯಲ್ಲಿ ಭಾರಿ ಜೋರಾಗಿ ಸಂಭ್ರಮಿಸಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ. ಆ ಜನರ ಪ್ರೀತಿಗೆ ಸುದೀಪ್ ಫಿದಾ ಆಗಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.