ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ತೆರೆಕಂಡಿದೆ. ಈ ಖುಷಿಯಲ್ಲಿ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದರು. ಸುದೀಪ್ ಜೊತೆ ಫೋಟೋ ತೆಗೆಸಿಕೊಳ್ಳಲು ಎಲ್ಲರೂ ಮುಗಿಬಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..