ವಿಷ್ಣುವರ್ಧನ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದಲ್ಲಿ ಸುದೀಪ್ ನಟಿಸಿದ್ದರು. ಈ ಚಿತ್ರ ರೀ-ರಿಲೀಸ್ ಆಗುತ್ತಿದೆ. ಆಗಸ್ಟ್ 29ರಂದು ಈ ಚಿತ್ರ ಮತ್ತೆ ಬಿಡುಗಡೆ ಆಗುತ್ತಿದೆ.