ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದಾರೆ. ಅವರ ಜಿಮ್ ವಿಡಿಯೋ ವೈರಲ್ ಆಗಿದೆ. ಚಿತ್ರರಂಗದಲ್ಲಿ ನಟಿಯಾಗಿ ಸುಹಾನಾ ಖಾನ್ ಅವರು ಈಗಾಗಲೇ ಸಕ್ರಿಯರಾಗಿದ್ದಾರೆ. ‘ಕಿಂಗ್’ ಸಿನಿಮಾದಲ್ಲಿ ಅವರು ಅಭಿನಯಿಸುತ್ತಿದ್ದಾರೆ.