‘ಕಿರಿಕ್ ಪಾರ್ಟಿ’ ಖ್ಯಾತಿಯ ನಟಿ ಸಂಯುಕ್ತಾ ಹೆಗಡೆ ಅವರು ತುಂಬಾ ಫಿಟ್ ಆಗಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ. ಅವರ ರಿಯಲ್ ಸಾಹಸ ಹೀಗಿದೆ ನೋಡಿ. ಈ ರೀತಿಯ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.