ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ನೀಡಿದ ಕ್ಯಾಚ್ ಅನ್ನು ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಕೈಬಿಟ್ಟರು. ಇದರ ಲಾಭ ಪಡೆದ ಹೆಡ್ 46 ರನ್ಗಳ ಇನ್ನಿಂಗ್ಸ್ ಆಡಿದರು.