ಕೆಎಲ್ ರಾಹುಲ್ ಸಿಕ್ಸರ್ ಬಾರಿಸುವ ಮೂಲಕ ತಮ್ಮ 8ನೇ ಏಕದಿನ ಶತಕ ಪೂರೈಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 92 ಎಸೆತಗಳನ್ನು ಎದುರಿಸಿದ ರಾಹುಲ್ 11 ಬೌಂಡರಿ ಮತ್ತು ಒಂದು ಸಿಕ್ಸರ್ ಒಳಗೊಂಡಂತೆ ಅಜೇಯ 112 ರನ್ ಬಾರಿಸಿದರು.