ಪಂದ್ಯದ ವೇಳೆ ತಮಿಳಿನಲ್ಲಿ ಮಾತನಾಡಿದ ಕೆಎಲ್ ರಾಹುಲ್

×

ಪಂದ್ಯದ ವೇಳೆ ತಮಿಳಿನಲ್ಲಿ ಮಾತನಾಡಿದ ಕೆಎಲ್ ರಾಹುಲ್

ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್ ವಾಷಿಂಗ್ಟನ್ ಸುಂದರ್ ಜೊತೆ ತಮಿಳಿನಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

Zahir Yusuf