ಬಸಾಪುರ: ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ, 10 ಜನರಿಗೆ ಗಾಯ

×

ಬಸಾಪುರ: ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ, 10 ಜನರಿಗೆ ಗಾಯ

ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಬಸ್‌ ಪಲ್ಟಿಯಾಗಿ 10 ಜನ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಬಸಾಪುರದ ಬಳಿ ನಡೆದಿದೆ. ಖಾಸಗಿ ಬಸ್‌ ಬೆಂಗಳೂರಿನಿಂದ ಹನುಮಸಾಗರಕ್ಕೆ ತೆರಳುತ್ತಿತ್ತು. ಸದ್ಯ ಗಾಯಗೊಂಡ ಪ್ರಯಾಣಿಕರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Shivakumar Pattar