ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕೃಷ್ಣಾ ನದಿಗೆ ಅಡ್ಡಲಾಗಿರುವ ಮಹಾರಾಷ್ಟ್ರ ಕೊಯ್ನಾ ಜಲಾಶಯ ಬಹುತೇಕ ಫುಲ್ ಆಗಿದೆ. 105ಟಿಎಂಸಿ ಸಾಮರ್ಥ್ಯದ ಜಲಾಶಯ ಶೇ 86 ರಷ್ಟು ಭರ್ತಿಯಾಗಿದೆ. ಭರ್ತಿಯಾಗುವ ಹಂತಕ್ಕೆ ತಲುಪುತ್ತಿದ್ದಂತೆ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ವಿಡಿಯೋ ಇಲ್ಲಿದೆ.