ಮಹಾರಾಷ್ಟ್ರದ ಘಟ್ಟ ಪ್ರದೇಶಗಳು ಹಾಗೂ ಬೆಳಗಾವಿಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮವಾಗಿ ಚಿಕ್ಕೋಡಿಯ ಕಲ್ಲೋಳ ಬಳಿಯ ದತ್ತ ಮಂದಿರ ಭಾಗಶಃ ಮುಳುಗಡೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.