ದೇವನಹಳ್ಳಿ: ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತಿಮ್ಮನಹಳ್ಳಿ ಬಳಿ ಸ್ಟೇರಿಂಗ್ ಕಟ್ ಆಗಿ ಕೆಎಸ್ಆರ್ಟಿಸಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.