ಕಳಚಿಬಿದ್ದ ಸರ್ಕಾರಿ ಬಸ್ನ ಟೈರ್: 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು
×
ಕಳಚಿಬಿದ್ದ ಸರ್ಕಾರಿ ಬಸ್ನ ಟೈರ್: 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಟೈರ್ ಕಳಚಿ ಬಿದ್ದಿದೆ. ಚಾಲಕನ ಸಮಯಪ್ರಜ್ಞೆಯಿಂದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.