ನೆಲಮಂಗಲ ಹೆದ್ದಾರಿಯಲ್ಲಿ ಹಾಸನ-ಬೆಂಗಳೂರು ಮಾರ್ಗದ ಕೆಎಸ್ಆರ್ಟಿಸಿ ಬಸ್ನಿಂದ ಹೊರಬರುತ್ತಿರುವ ಅತಿಯಾದ ಹೊಗೆಯು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ.