ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಮಾನೀರು ದೇವಸ್ಥಾನ ಬಳಿ ನಡೆದ ಭೀಕರ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೊಲೆರೊ ವಾಹನ ಮುಖಾಮುಖಿ ಡಿಕ್ಕಿಯಾಗಿವೆ.