ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಸಚಿವ ಲಕ್ಷ್ಮಣ ಸವದಿ ಡ್ಯಾನ್ಸ್ ಮಾಡಿದ್ದಾರೆ. ಅಭಿಮಾನಿಗಳ ಜೊತೆಗೆ ಕುಣಿದು ಕುಪ್ಪಳಿಸಿದ್ದಾರೆ. ಸಚಿವರ ಡ್ಯಾನ್ಸ್ ಕಂಡು ಬೆಂಬಲಿಗರು ಸಂಭ್ರಮಿಸಿದ್ದಾರೆ. ವಿಡಿಯೋ ಇಲ್ಲಿದೆ.