ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.