ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಾಲ್ಬಾಗ್ನಲ್ಲಿ ಗಂಗರ ವೈಭವ ಸಾರುವ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ. 34 ಲಕ್ಷ ಹೂವುಗಳಿಂದ ಈ ಪ್ರದರ್ಶನ ಆಯೋಜಿಸಲಾಗಿದ್ದು, ಇಂದಿನಿಂದ 12 ದಿನ ನಡೆಯಲಿದೆ. ವಿಡಿಯೋ ಇಲ್ಲಿದೆ.