ಲಾಯರ್ ಅಲ್ಲ ಎಂದವರಿಗೆ ಬಿಗ್ ಬಾಸ್ನಿಂದ ಬಂದು ತಿರುಗೇಟು ಕೊಟ್ಟ ಜಗದೀಶ್
×
ಲಾಯರ್ ಅಲ್ಲ ಎಂದವರಿಗೆ ಬಿಗ್ ಬಾಸ್ನಿಂದ ಬಂದು ತಿರುಗೇಟು ಕೊಟ್ಟ ಜಗದೀಶ್
ಜಗದೀಶ್ ಅವರ ಲೈಸೆನ್ಸ್ ರದ್ದು ಮಾಡಲಾಗಿದ್ದು, ಅವರು ಲಾಯರ್ ಅಲ್ಲ ಎಂದು ಹೇಳಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಜಗದೀಶ್ ಅವರು ತಿರುಗೇಟು ನೀಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.