ಮೈಸೂರಿನ ನಂಜನಗೂಡು ದೇವಿರಮ್ಮನಹಳ್ಳಿ ಹುಂಡಿ ಬಡಾವಣೆಯಲ್ಲಿ ನಗರಸಭೆ ಇಂಜಿನಿಯರ್ ಪ್ರತಿಮಾ ಮನೆ ಮುಂದೆ ಕಟ್ಟಿದ್ದ ನಾಯಿಯನ್ನು ಚಿರತೆ ಎಳೆದೊಯ್ದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.