ಮಾದಪ್ಪನ ಭಕ್ತರಿಗೆ ಮತ್ತೆ ಚಿರತೆ ಆತಂಕ ಶುರುವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಟ್ಟದ 6ನೇ ತಿರುವಿನಲ್ಲಿ ಚಿರತೆ ಕಾಣಿಸಿದ್ದು, ಭಕ್ತರು ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾರೆ.