ಹುಬ್ಬಳ್ಳಿ ವಿಮಾನ ನಿಲ್ದಾಣ ಹೊರವಲಯದ ಗಾಮನಗಟ್ಟಿ, ಕಾರವಾರ ರಸ್ತೆ ಹಾಗೂ ಸುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ. ಚಿರೆತೆ ಸೆರೆಯಿಂದ ಸ್ಥಳೀಯ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.